Parvatamma rajkumar biography of barack
ಪಾರ್ವತಮ್ಮ ರಾಜ್‌ಕುಮಾರ್
ಪಾರ್ವತಮ್ಮ ರಾಜ್‌ಕುಮಾರ್(6 December 1939 - 31 May 2017)[೧] ಹೆಸರಾಂತ ಕನ್ನಡ ಚಲನಚಿತ್ರ ನಿರ್ಮಾಪಕಿ. ಇವರು ಕನ್ನಡದ ನಾಯಕನಟರಾದ ಪದ್ಮಭೂಷಣ ಡಾ.ರಾಜ್‍ಕುಮಾರ್ ಅವರ ಪತ್ನಿ. ರಾಜ್‍ಕುಮಾರ್ ನಟಿಸಿರುವ ಹಲವಾರು ಸಿನಿಮಾಗಳನ್ನು ವಜ್ರೇಶ್ವರಿ ಮೂವೀಸ್ ನಿರ್ಮಾಣ ಸಂಸ್ಥೆಯ ಮೂಲಕ ಪಾರ್ವತಮ್ಮ ರಾಜ್‍ಕುಮಾರ್ ನಿರ್ಮಿಸಿ, ವಿತರಿಸಿದ್ದಾರೆ.
ಕನ್ನಡದ ಪ್ರಮುಖ ನಟರುಗಳಾದ ಶಿವರಾಜ್ ಕುಮಾರ್, ರಾಘವೇಂದ್ರ ರಾಜ್‍ಕುಮಾರ್, ಮತ್ತು ಪುನೀತ್ ರಾಜ್‍ಕುಮಾರ್ ಪಾರ್ವತಮ್ಮನವರ ಮಕ್ಕಳು.
Parvathamma Rajkumar - Wikipedia
ಕನ್ನಡದ ಮತ್ತೊಬ್ಬ ನಾಯಕ ನಟ ರಾಮ್ ಕುಮಾರ್ ಪಾರ್ವತಮ್ಮನವರ ಅಳಿಯ.
ಜೀವನ
[ಬದಲಾಯಿಸಿ]ಬಾಲ್ಯ
[ಬದಲಾಯಿಸಿ]1939 ಡಿಸೆಂಬರ್ 6 ರಂದು ಮೈಸೂರಿನ ಕೆಆರ್ ನಗರದ ಸಾಲಿಗ್ರಾಮದಲ್ಲಿ ಜನಿಸಿದ್ದ ಪಾರ್ವತಮ್ಮ ರಾಜ್ ಕುಮಾರ್ ಅವರು ಹೈಸ್ಕೂಲ್ ವಿದ್ಯಾಭ್ಯಾಸ ಮಾಡಿದ್ದಾರೆ. ಇವರ ತಂದೆ ಅಪ್ಪಾಜಿ ಗೌಡ ಮತ್ತು ತಾಯಿ ಲಕ್ಷ್ಮಮ್ಮ. ರಾಜ್ ಕುಮಾರ್ ಅವರ ಅತ್ತೆಯ ಹೆಸರೂ ಕೂಡ ಲಕ್ಷ್ಮಮ್ಮ ಎಂದೇ.
Parvathamma, the gritty woman who wrote the saga of Rajkumar ...
ಪಾರ್ವತಮ್ಮ ಅವರ ತಂದೆ ಅಪ್ಪಾಜಿ ಗೌಡ ಅವರು ಸಂಗೀತ ಶಿಕ್ಷಕರಾಗಿದ್ದು, ಇವರ ಬಳಿಯಲ್ಲೇ ರಾಜ್ ಕುಮಾರ್ ಅವರೂ ಕೂಡ ಸಂಗೀತ ಅಭ್ಯಾಸ ಮಾಡಿದ್ದರು.
ವಿವಾಹ
[ಬದಲಾಯಿಸಿ]ಪಾರ್ವತಮ್ಮ ಅವರು ತಮ್ಮ 13ನೇ ವಯಸ್ಸಿನಲ್ಲೇ ರಾಜ್ ಕುಮಾರ್ ಅವರನ್ನು ಮದುವೆಯಾದರು. 25-06-1953 ರಂದು ಪಾರ್ವತಮ್ಮ ಹಾಗೂ ರಾಜ್ ಕುಮಾರ್ ಅವರ ವಿವಾಹ ನೆರವೇ Parashuram (1989 film) - Wikipedia WUNIT